September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

ನಡ: ಮಂಜೊಟ್ಟಿ ಸಂಜೀವನ ಎಂಬಲ್ಲಿ ಬಾಡಿಗೆಗೆ ಬಂದ ಸವಣಾಲಿನ ಮೊಹಮ್ಮದ್ ಶರೀಫ್ ರವರಿಗೆ ಸೇರಿದ ಆಪೆ ಎಲ್.ಪಿ.ಜಿ ಆಟೋ ರಿಕ್ಷಾ ಬ್ಯಾಟರಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಸಂಪೂರ್ಣ ಸುಟ್ಟು ಹೋದ ಘಟನೆ ಆ.15ರಂದು ನಡೆದಿದೆ.

ಸ್ಥಳಕ್ಕೆ ಅಗ್ನಿಶಾಮಕದಳ ಆಗಮಿಸಿದ್ದಾರೆ.

Related posts

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ , ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ

Suddi Udaya

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಸಾಧ್ಯತೆಗಳ ಹಾದಿಗಳು: ವೈಯಕ್ತಿಕ ಕಲಿಕೆಯ ವಿನ್ಯಾಸ” ಕಾರ್ಯಾಗಾರ

Suddi Udaya

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

Suddi Udaya

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

Suddi Udaya

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Suddi Udaya
error: Content is protected !!