March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 77ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ನೆರವೇರಿಸಲಾಯಿತು.

ಅಧ್ಯಕ್ಷರು ಹರೀಶ್ ರಾವ್ ಮುಂಡ್ರುಪ್ಪಾಡಿ ಧ್ವಜಾರೋಹಣ ನೆರವೇರಿಸಿ ಶುಭಾಶಯ ಕೋರಿದರು. ಸಮಿತಿಯ ಸದಸ್ಯರು, ಬಾಲಕೃಷ್ಣ ನೈಮಿಷ, ಸೇವಾಧಾಮದ ಸಿಬ್ಬಂದಿಗಳು ಮತ್ತು ಫಲಾನುಭವಿಗಳು, ಕ್ಷೇತ್ರದ ಸಿಬ್ಬಂದಿಗಳು, ಶಿಶು ಮಂದಿರದ ಮಕ್ಕಳು ಮತ್ತು ಪೋಷಕರು ಹಾಗೂ ಅನೇಕ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ನಾವರ: ಮನೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ, ಭಯಭೀತರಾದ ಕುಟುಂಬ: ಸ್ನೇಕ್ ಅಶೋಕ್ ಲಾಯಿಲರವರಿಂದ ಯಶಸ್ವಿ ಕಾರ್ಯಾಚರಣೆ

Suddi Udaya

ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ

Suddi Udaya

ಮೂಡುಬಿದಿರೆ: ವೈಬ್ರೆಂಟ್ ವಿದ್ಯಾರ್ಥಿಗಳಿಗೆ ವಿಜೃಂಭಣೆಯ ಲಾಂಗ್ ಟರ್ಮ್ ಡೇ

Suddi Udaya

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಕೊಕ್ಕಡ ಅಡೈ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50 ಸಾವಿರ ಸಹಾಯಧನ ವಿತರಣೆ

Suddi Udaya
error: Content is protected !!