23.5 C
ಪುತ್ತೂರು, ಬೆಳ್ತಂಗಡಿ
April 4, 2025
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

ನಡ : ಸರಕಾರಿ ಪ್ರೌಢಶಾಲೆ ನಡ ಇಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಇಲ್ಲಿನ ಪ್ರಾಥಮಿಕ ಶಾಲಾ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದುಕೊಂಡಿದೆ.

ಹೈಸ್ಕೂಲು ಬಾಲಕಿಯರ ವಿಭಾಗದಲ್ಲಿ ಅನಿಕ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Related posts

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ನಾಲ್ಕೂರು ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

Suddi Udaya

ಮೇ 18: ವಿದ್ಯುತ್ ನಿಲುಗಡೆ

Suddi Udaya
error: Content is protected !!