22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ: ಬೆಳ್ತಂಗಡಿ ಯುವವಾಹಿನಿ ಘಟಕಕ್ಕೆ ದ್ವಿತೀಯ ಸ್ಥಾನ

ಬೆಳ್ತಂಗಡಿ: ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಸಹಯೋಗದೊಂದಿಗೆ 5 ನೇ ವರುಷದ ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ ಕುಣಿದು ಭಜಿಸಿರೋ-2023 ಭಾವ ಗಾನ ಕುಣಿತ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕ ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

ಈ ಸಂದರ್ಭದಲ್ಲಿ ಉತ್ತಮ ಭಜಕ ಪ್ರಶಸ್ತಿಯನ್ನು ಬೆಳ್ತಂಗಡಿ ಘಟಕದ ಸದಸ್ಯ ಸಚಿನ್ ಮೇಲಂತಬೆಟ್ಟುರವರು ಪಡೆದುಕೊಂಡಿರುತ್ತಾರೆ.

Related posts

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

Suddi Udaya

ಪ್ರತಿಭಾ ಕಾರಂಜಿ: ಬಜಿರೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya
error: Content is protected !!