ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

ಶಿರ್ಲಾಲು ನಲ್ಲಿ ನಡೆದ ನಾರಾವಿ ವಲಯಮಟ್ಟದ ಖೋ ಖೋ ಪಂದ್ಯಾಟದಲ್ಲಿ ಕರಂಬಾರು ಶಾಲೆಯ ಬಾಲಕರು ಪ್ರಥಮ ಸ್ಥಾನ ಹಾಗೂ ಬಾಲಕಿಯರು ದ್ವೀತಿಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ರಮೇಶ್ ಚಾವನ್, ಶಿಕ್ಷಕರುಗಳಾದ ಕಿರಣಕುಮಾರ್ ಕೆ ಯಸ್, ಶ್ರೀಮತಿ ಸಾವಿತ್ರಿ, ಶ್ರೀಮತಿ ದೀಪಶ್ರೀ, ಸದಾಶಿವ, ಶ್ರೀಮತಿ ಸ್ವಾತಿ ಸಹಕರಿಸಿದರು.

ಶಾಲಾಭಿವೃದ್ಧಿಯ ಸಮಿತಿಯ ಅಧ್ಯಕ್ಷರಾದ ಪುಷ್ಪರಾಜ್ ಎಮ್.ಕೆ., ಸಮಿತಿಯ ಸದಸ್ಯರಾದ ವೀರಪ್ಪ ಹಾಗೂ ಸದಸ್ಯರು ಸಹಕರಿಸಿದರು.

Related posts

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

Suddi Udaya

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ

Suddi Udaya

ಬಜಿರೆ ಹೊಸಪಟ್ಣ ಪೇರಂದಡ್ಕ ನಿವಾಸಿ ಸುಂದರಿ ನಿಧನ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya
error: Content is protected !!