24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

ಉಜಿರೆ : ವಿದ್ಯಾರ್ಥಿಗಳ ಜ್ಞಾನ ಭಂಡಾರದ ವೃದ್ಧಿಗಾಗಿ ಇರುವ ‘ಸ್ಮೃತಿ’ ಹೆಸರಿನ ಕಾಲೇಜಿನ ಗೋಡೆ ಬರಹಕ್ಕೆ ವಿದ್ಯಾರ್ಥಿಗಳೇ ತಯಾರಿಸಿದ  ವಿಶೇಷ ಸಂಚಿಕೆಯನ್ನು ಅಂಟಿಸಿ ಅನಾವರಣಗೊಳಿಸಲಾಯಿತು. ಖಾವಂದರ ಬಾಲ್ಯ, ಜೀವನ, ಸಾಧನೆಗಳನ್ನೊಳಗೊಂಡ ಈ ಗೋಡೆ ಬರಹ,ಚಿತ್ರಗಳ ಚಿತ್ತಾರಗಳೊಂದಿಗೆ ಗಮನಸೆಳೆಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಉಪ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಜೊತೆಗಿದ್ದು ವಿದ್ಯಾರ್ಥಿಗಳ ಬೆನ್ನು ತಟ್ಟಿ ಪ್ರೋತ್ಸಾಹಿಸಿದರು. ಜೀವಶಾಸ್ತ್ರ ಉಪನ್ಯಾಸಕರಾದ ಪ್ರದೀಪ್ ಹಾಗೂ ರಾಸಾಯನ ಶಾಸ್ತ್ರದ ಉಪನ್ಯಾಸಕಿ ಚೈತ್ರ ಉಪಸ್ಥಿತರಿದ್ದರು.

Related posts

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya

ಚಾಲಕ ಮಹೇಶ್ ಗೌಡ ನಿಧನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya

ದ. ಕ. ಗ್ಯಾರೇಜು ಮಾಲಕರ ಸಂಘ ಬೆಳ್ತಂಗಡಿ ವಲಯಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿ ಪ್ರಕಟ: ದ.ಕ. ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya
error: Content is protected !!