ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

ಹತ್ಯಡ್ಕ: ಇಲ್ಲಿಯ ಮುದ್ದಿಗೆ, ಕುಂಟಾಲಪಳಿಕೆ, ಕಳೆಂಜವನ್ನು ಕೊಕ್ಕಡಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿರುರಸ್ತೆಯ ದುರಸ್ತಿ ಕಾರ್ಯ ಇತ್ತೀಚೆಗೆ ನಡೆಯಿತು.

ಈ ಸಂದರ್ಭದಲ್ಲಿ ಊರ ಪರವೂರ ದಾನಿಗಳಿಂದ, ವಿವಿಧ ಸಂಘಟನೆಗಳಿಂದ ಧನಸಹಾಯವನ್ನು ಯಾಚಿಸಲಾಯಿತು. ಕಪಿಲ ಕೇಸರಿ ಯುವಕ ಮಂಡಲ ಕುಂಟಾಲಪಳಿಕೆ ಇದರ ಕಾರ್ಯಕರ್ತರು ಯುವಕ ಮಂಡಲದ ಸದಸ್ಯರುಗಳಿಂದ ಹಾಗೂ ಊರ ದಾನಿಗಳಿಂದ ಸಂಗ್ರಹಿಸಿದ ರೂ.25,360 ಮೊತ್ತವನ್ನು ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಬೊಳ್ಳೋಡಿ ಇವರ ಮುಂದಾಳತ್ವದಲ್ಲಿ ಸೇತುವೆ ದುರಸ್ತಿ ಕಾರ್ಯ ಸಮಿತಿ ಕಾರ್ಯದರ್ಶಿ ಪ್ರಶಾಂತ ಹೆಬ್ಬಾರ್ ಅವರಿಗೆ ಹಸ್ತಾಂತರಿಸಲಾಯಿತು.

ಯುವಕ ಮಂಡಲದ ಕಾರ್ಯದರ್ಶಿ ಸುಮಂತ್ ಗೌಡ, ಉಪಾಧ್ಯಕ್ಷ ಹರಿಪ್ರಸಾದ್ ಗೌಡ ಹಾಗೂ ಸದಸ್ಯ ಜಿತೇಂದ್ರ ಹೆಬ್ಬಾರ್ ಉಪಸ್ಥಿತರಿದ್ದರು.

Related posts

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 105, 106 ಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಷ್ಣು ಸಹಸ್ರನಾಮ ಪಠಣ ಪ್ರಾರಂಭ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya
error: Content is protected !!