ತಾಲೂಕು ಸುದ್ದಿಪ್ರಮುಖ ಸುದ್ದಿವರದಿತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ by Suddi UdayaAugust 16, 2023August 16, 2023 Share0 ನಡ : ಸರಕಾರಿ ಪ್ರೌಢಶಾಲೆ ನಡ ಇಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಇಲ್ಲಿನ ಪ್ರಾಥಮಿಕ ಶಾಲಾ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದುಕೊಂಡಿದೆ. ಹೈಸ್ಕೂಲು ಬಾಲಕಿಯರ ವಿಭಾಗದಲ್ಲಿ ಅನಿಕ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. Share this:PostPrintEmailTweetWhatsApp