April 2, 2025
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಬಂದಾರು: ಸ. ಹಿ. ಪ್ರಾ. ಶಾಲೆ, ಪೆರ್ಲ ಬೈಪಾಡಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು.

ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ದಾಮೋದರ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯೆ ಅನಿತಾ, ಎಸ್ಡಿಎಂಸಿ ಸದಸ್ಯರು, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಂಗನವಾಡಿ ಪುಟಾಣಿಗಳು ಭಾಗವಹಿಸಿದ್ದರು. ಬಳಿಕ ದೇಶಭಕ್ತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.

Related posts

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

Suddi Udaya

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

Suddi Udaya

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya
error: Content is protected !!