April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

ರೆಖ್ಯಾ: ಇಲ್ಲಿಯ ಉರ್ನಡ್ಕ ನಿವಾಸಿ ಲೋಕೇಶ್ ಎಂಬವರು ಆ.14ರಂದು ಸಂಜೆಯಿಂದ ನಾಪತ್ತೆಯಾಗಿದ್ದು, ಅವರ ಮೃತದೇಹವು ನೇಲ್ಯಡ್ಕ ಹಿ.ಪ್ರಾ.ಶಾಲಾ ಹಿಂಬದಿಯ ನದಿಯಲ್ಲಿ ಆ.16 ರಂದು ಮಧ್ಯಾಹ್ನ ಪತ್ತೆಯಾಗಿದೆ.

ಆ15 ರಂದು ಬೆಳಗ್ಗಿನಿಂದ ವಿಪತ್ತು ನಿರ್ವಹಣಾ ತಂಡ, ಅಗ್ನಿಶಾಮಕ ತಂಡದವರು, ಗ್ರಾಮಸ್ಥರು ಹುಡುಕಾಟವನ್ನು ನಡೆಸಿದ್ದು ಮೃತದೇಹವು ಪತ್ತೆಯಾಗಿದೆ.

ಮೃತದೇಹ ದೊರೆತ ಸ್ಥಳವು ಕಡಬ ಪೋಲೀಸ್ ಠಾಣಾ ವ್ಯಾಪ್ತಿಗೆ ಸೇರಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

Related posts

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

Suddi Udaya

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya
error: Content is protected !!