24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಶಿಬಾಜೆ: ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಎಸ್ ಡಿಎಂಸಿ ಅಧ್ಯಕ್ಷರು ಯೋಗೀಶ್ ರವರು ಧ್ವಜಾರೋಹಣದೊಂದಿಗೆ ಚಾಲನೆ ನೀಡಿದರು.

ಉದ್ಘಾಟನೆಯನ್ನು ಅರಣ್ಯ ಸಂರಕ್ಷಣಾಧಿಕಾರಿಯಾದ ವಿಪಿ ಕಾರ್ಯಪ್ಪ ನವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಶ್ರೀಮತಿ ರತ್ನ , ರತೀಶ್ ಸದಸ್ಯರು, ಭೀಮನಾಯ್ಕ ಮುಖ್ಯ ಗುರುಗಳು, ಶಾಲಾ ಶಿಕ್ಷಕರಾದ ರೊನಾಲ್ಟ್ ಹಾಗೂ ಮಾಜಿ ಸೈನಿಕರು ದೀಪಕಾನಂದ್, ಗ್ರಾಮಸ್ಥರಾದ ಕೃಷ್ಣಪ್ಪ ಬೆಂಗಳ ಇವರು ಪಾಲ್ಗೊಂಡರು.

Related posts

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

Suddi Udaya

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ಕಾರುಗಳ ನಡುವೆ ಅಪಘಾತ:

Suddi Udaya

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya
error: Content is protected !!