22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ ಮಂ ಆಂ.ಮಾ. ಶಾಲೆಗೆ ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಭೇಟಿ

ಧರ್ಮಸ್ಥಳ: ಭಾರತದ ಪುರುಷರ ಕಬಡ್ಡಿ ತಂಡದ ಮಾಜಿ ನಾಯಕ ಮತ್ತು ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಇವರು ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಇಲ್ಲಿಗೆ ಇತ್ತೀಚೆಗೆ ಭೇಟಿ ನೀಡಿದರು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಇವರು ಕ್ರೀಡೆ, ಶಿಸ್ತು ಹಾಗೂ ಗುರುಗಳ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ನೀಡಿದರು. ಶಾಲಾ ಕಾರ್ಯವೈಖರಿ ಮತ್ತು ವಿದ್ಯಾರ್ಥಿಗಳ ಶಿಸ್ತಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಪಡಂಗಡಿ: ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪೋರಿಯಲ್ಲಿ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಬೆಳ್ತಂಗಡಿ ಸ್ಥಳೀಯ ಸಂಸ್ಥೆ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya
error: Content is protected !!