24.5 C
ಪುತ್ತೂರು, ಬೆಳ್ತಂಗಡಿ
April 5, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

ಕುಕ್ಕೇಡಿ : ಗ್ರಾಮ ಪಂಚಾಯತ್ ಕುಕ್ಕೇಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ ಪಂಚ ಅಭಿಯಾನದಡಿ ‘ ಕೋಟಿ ವೃಕ್ಷ ಅಭಿಯಾನ ಹಾಗೂ ಆಜಾದಿ ಕಾ ಅಮೃತ ಮಹೋತ್ಸವದಡಿಯಲ್ಲಿ ” ಅಮೃತವಾಟಿಕ ” ಅಭಿವೃದ್ಧಿಪಡಿಸಲು ” ವಸುಧಾ ವಂದನ್ ” ಕಾರ್ಯಕ್ರಮವು ಆ. 16 ರಂದು ಕುಕ್ಕೇಡಿ ಗ್ರಾಮದ ಇಂದಿರಾ ಗಾಂಧಿ ಕ್ರೀಡಾಂಗಣದ ಬಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಅನಿತಾ ರವರು ಗಿಡ ನೆಡುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಶ್ರೀಮತಿ ಕುಸುಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು, ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ನಿರ್ಮಲ್ ಕುಮಾರ್ ಜೈನ್ ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ

Suddi Udaya

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ನಾರಾವಿ: ಎನ್ ಎಸ್ ಎಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya
error: Content is protected !!