September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

ವೇಣೂರು:ಅಜಿಲ ಅರಸರ ಪಟ್ಟದ ದೇವರು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಗಮಿಸಿ ಶ್ರೀ ದೇವತಾ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಪಿ.ಎನ್ ಪುರುಷೋತ್ತಮ್ ರಾವ್,ಅಣ್ಣು ಮೂಲ್ಯ, ಶ್ರೀಮತಿ ಚಂಪಾ ದೇವಾಡಿಗ, ಶ್ರೀಮತಿ ನಂದಿತಾ ಕಾಮತ್, ಕೊರಗಪ್ಪ, ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ನೇಮಯ್ಯ ಕುಲಾಲ್, ಸತೀಶ್ ವೇಣೂರು, ಸುಧೀರ್ ಭಂಡಾರಿ, ನವೀನ್ ಪಚ್ಚೇರಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್ ಡಿ ಎಮ್ ಪ. ಪೂ. ಕಾಲೇಜು : ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿಕೆ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ನಾಟಿ ನೆಡುವ ಪ್ರಾತ್ಯಕ್ಷಿಕೆ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya
error: Content is protected !!