ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯರಾಜ್ಯ ಸುದ್ದಿಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ by Suddi UdayaAugust 17, 2023August 17, 2023 Share0 ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಇವರು ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ ಶಿವಕುಮಾರ್ ಇವರನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು. Share this:PostPrintEmailTweetWhatsApp