23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

ನಾವೂರು: ಇಲ್ಲಿ ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ನಿಲ್ದಾಣದ ಎದುರುಗಡೆ ಇಂಟರ್ ಲಾಕ್ ಅಳವಡಿಸಿದ್ದು ಬೇರೆ ವಾಹನಗಳು ಬಂದು ಇಂಟರ್ ಲಾಕ್ ಹಾಳಾಗದಂತೆ ಅಡಿಕೆ ಮರವನ್ನು ಅಡ್ಡವಾಗಿ ಇಡಲಾಗಿದೆ. ಇದರಿಂದ ನಾವೂರು ಜನತಾ ಕಾಲೋನಿ, ಬೋಂಟ್ರಪಾಲು, ಕನಾಲು ಇನ್ನಿತರ ಕಡೆಗೆ ಹೋಗುವ ವಾಹನಗಳಿಗೆ ವಾಹನ ತಿರುಗಿಸಲು ಅನಾನುಕೂಲವಾಗಿದ್ದು ಸಂಬಂಧಪಟ್ಟವರು ಅಡ್ಡವಾಗಿ ಇಟ್ಟ ಅಡಿಕೆ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಂಡಬೇಕೆಂದು ಸಾರ್ವಜನಿಕರು ನಾವೂರು ಗ್ರಾಮ ಪಂಚಾಯತ್ ಗೆ ಒತ್ತಾಯಿಸಿದ್ದಾರೆ.

Related posts

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿ ಡಾ. ಚಂದ್ರಕಾಂತ್ ವರ್ಗಾವಣೆ

Suddi Udaya
error: Content is protected !!