23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಭಾರತೀಯ ಲೆಕ್ಕ ಪರಿಶೋಧಕರ ಸಂಘ( Institute of Chartered Accountant of India)(ICAI)ದ SIRC ಮಂಗಳೂರು ಶಾಖೆ ಮತ್ತು ICAI ಯ SICASA ವತಿಯಿಂದ ಸಿ.ಎ.ಅಂತಿಮ ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ICAI ಭವನ ಪಡೀಲ್‌ ನಲ್ಲಿ ನಡೆಯಿತು.

ಮಂಗಳೂರಿನ ಟಾಪರ್ ಆಗಿ ಎರಡು ವಿದ್ಯಾರ್ಥಿಗಳು ಮೂಡಿ ಬಂದಿದ್ದು ಅದರಲ್ಲಿ ಓರ್ವಳಾದ ಕುಮಾರಿ ಸಿ.ಎ ನಿರೀಕ್ಷಾ ಎನ್ ನಾವರ ಇವರನ್ನು ಸಂಸ್ಥೆಯಿಂದ ವಿದ್ಯಾರ್ಥಿವೇತನ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಡಾ.ಎಡ್ಮಂಡ್ ಫೆರ್ನಾಂಡಿಸ್ ,ICAI ಯ SIRC ನ ಮಂಗಳೂರು ಶಾಖೆಯ ಸಿ.ಎ.ಮಮತಾ ರಾವ್ ,ಸಿ ಎ ಗೌತಮ್ ಪೈ ಉಪಸ್ಥಿತರಿದ್ದರು.

Related posts

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

Suddi Udaya

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya
error: Content is protected !!