April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

ಕೊಯ್ಯೂರು: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ಆತಿಥ್ಯದಲ್ಲಿ ನಡೆದ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆಯ ಪ್ರೌಢ ವಿಭಾಗದ ಹುಡುಗರು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

Related posts

ಹಿಂದೂ ಧರ್ಮದ ವಿರುದ್ಧ ನೀಡಿರುವ ಹೇಳಿಕೆಗೆ ದ.ಕ. ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಂಘ ಮತ್ತು ಸಮಗ್ರ ಹಿಂದೂ ಸಮಾಜ ಖಂಡನೆ: ಡಾ| ಎಂ.ಎಂ. ದಯಾಕರ್

Suddi Udaya

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya

ದೇವಾಲಯಗಳಲ್ಲಿ ಸೂಕ್ತ ಭದ್ರತೆ ಹಾಗೂ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ: ವಿಧಾನ ಪರಿಷತ್‍ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

Suddi Udaya
error: Content is protected !!