25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ನಡ:  ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀಸದಾಶಿವರುದ್ರ ದೇವಸ್ಥಾನದ ವತಿಯಿಂದ ನಡ-ಕನ್ಯಾಡಿ ಗ್ರಾಮದ 8 ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಕಿರಿಯ ಮತ್ತು ಹಿರಿಯ 2 ಶಾಲೆಗಳ ಒಟ್ಟು 274 ವಿದ್ಯಾರ್ಥಿಗಳಿಗೆ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯಗುತ್ತು ಅವರು  ವಿದ್ಯಾರ್ಥಿಗಳಿಗೆ ಸಮವಸ್ತ್ರ   ವಿತರಣೆ  ಮಾಡಿದರು.  ಇದೇ ಸಂದರ್ಭದಲ್ಲಿ 30 ವಿದ್ಯಾರ್ಥಿಗಳಿಗೆ ಪೋತ್ಸಾಹಧನವನ್ನು ವಿತರಿಸಿದರು.

ಮುನಿರಾಜ ಅಜ್ರಿ ಸ್ವಾಗತಿಸಿ, ಪದ್ಮನಾಭ ಗೌಡ ವಂದಿಸಿದರು.  ದೇವಸ್ಥಾನದ ಅಭಿವೃಧ್ದಿ  ಸಮಿತಿ ಅಧ್ಯಕ್ಷರಾದ ರಾಜಶೇಖರ ಅಜ್ರಿ ಹಾಗೂ ಸುರ್ಯಗುತ್ತು ಕುಟುಂಬಸ್ಥರಾದ ಸಂಗ್ರಾಮ್ ಎಸ್. ಜೈನ್, ಕೃತಿ.ಎಸ್. ಜೈನ್, ಆಶ್ಲೇಷ್ ಜೈನ್,ಗ್ರಾಮ ಪಂಚಾಯತ್  ಅಧ್ಯಕ್ಷರಾದ ಮಂಜುಳಾ, ಮಾಜಿ ಅಧ್ಯಕ್ಷರಾದ ವಿಜಯ ಗೌಡ ಹಾಗೂ ಸದಸ್ಯರು, ಇಂದಬೆಟ್ಟು ವಲಯದ ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ನಾಗವೇಣಿ, ಶಾಲಾ ಶಿಕ್ಷಕ -ಶಿಕ್ಷಕಿಯರು,  ವಿದ್ಯಾರ್ಥಿಗಳ ಪೋಷಕರು ಮತ್ತು  ಗ್ರಾಮಸ್ಥರು  ಉಪಸ್ಥಿತರಿದ್ದರು.

Related posts

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ ಉಮರ್ ಫಾರೂಕ್ ಮೃತದೇಹ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷ ದಿವಾಕರ ಪೂಜಾರಿ ರಾಜೀನಾಮೆ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya
error: Content is protected !!