24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯರಾಜ್ಯ ಸುದ್ದಿ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಇವರು ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ ಶಿವಕುಮಾರ್ ಇವರನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya

ಅರಸಿನಮಕ್ಕಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ: ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya
error: Content is protected !!