29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ಆತಿಥ್ಯದಲ್ಲಿ ನಡೆದ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ ವಿಭಾಗದ ಹುಡುಗರು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

Related posts

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ