24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಶಾಸಕ ಹರೀಶ್ ಪೂಂಜ ನಾಮನಿರ್ದೇಶನ

ಬೆಳ್ತಂಗಡಿ: 16ನೇ ವಿಧಾನಸಭೆಯ 2023-24 ನೇ ಸಾಲಿನ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ನಾಮನಿರ್ದೇಶನ ಹೊಂದಿದ್ದಾರೆ.

Related posts

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ:ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬ್ಲಾಕ್ ಕಾಂಗ್ರೆಸ್ ನಿಂದ ಪೊಲೀಸ್ ದೂರು

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya

ಉಜಿರೆ : ಕಾಲೇಜು ವಿದ್ಯಾರ್ಥಿ ಚಂದ್ರಶೇಖರ್ ಗೌಡ ನಿಧನ

Suddi Udaya

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

Suddi Udaya
error: Content is protected !!