25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

ಚಾರ್ಮಾಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ನ 2022-23ನೇ ಸಾಲಿನ ಜಮಾಬಂದಿಯನ್ನು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯವರಾದ, ಕೆ.ಎ.ಎಸ್ ಹಿರಿಯ ಶ್ರೇಣಿಯ ಅಧಿಕಾರಿಯವರಾದ ರಘು ಎಇ ಉಪಸ್ಥಿತರಿದ್ದು ನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಶಾರದಾ ಎ, ಉಪಾಧ್ಯಕ್ಷೆ ನಿಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಪೂಜಾರಿ ಮತ್ತು ಸರ್ವಸದಸ್ಯರು, ಗ್ರಾಮಸ್ಥರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

Suddi Udaya

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya
error: Content is protected !!