26.7 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ನೇಮಕ್ಕು ನಿಧನ

ವೇಣೂರು: ಇಲ್ಲಿಯ ಹತ್ತರ್ಲೋಟ್ಟು ಮನೆಯ ದಿ| ಬಾಬು ಮೂಲ್ಯ ರವರ ಪತ್ನಿ ನೇಮಕ್ಕು(71ವ) ರವರು ಆ.17 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ಮಕ್ಕಳಾದ ಗುಲಾಬಿ, ಭವಾನಿಶಂಕರ, ಶೇಖರ, ಹರೀಶ್, ಸಂಜೀವ, ರಮೇಶ, ಮಾಲತಿ ಹಾಗೂ ಮೊಮ್ಮಕ್ಕಳು, ಅಳಿಯಂದಿರು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ಜ. 16-25: ಕಾಜೂರು ಉರೂಸ್ ಮಹಾ ಸಂಭ್ರಮ: ಜ.22 ಬ್ರಹತ್ ದ್ಸಿಕ್ರ್ ಮಜ್ಲಿಸ್, ಜ.25 ಉರೂಸ್ ಸಮಾರೋಪ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯಿಂದ ಡಾ.ಡಿ ಹೆಗ್ಗಡೆಯವರ ಭೇಟಿ

Suddi Udaya
error: Content is protected !!