April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು ಹೊಸಮನೆ ನಿವಾಸಿ ನೀಲಮ್ಮ ನಿಧನ

ಸುಲ್ಕೇರಿಮೊಗ್ರು ವರ್ಪಾಳೆ ಹೊಸಮನೆ ನಿವಾಸಿ ನೀಲಮ್ಮ (99ವ.) ರವರು ಆ.18 ರಂದು ನಿಧನರಾದರು.

ಮೃತರು ಓರ್ವ ಪುತ್ರ ಮತ್ತು ಓರ್ವ ಪುತ್ರಿ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ವಿಶೇಷವಾಗಿ ಇವರು ಐದು ತಲೆಮಾರು ಹೊಂದಿದ್ದಾರೆ.

Related posts

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಮಾದಕ ದ್ರವ್ಯದ ವ್ಯಸನದ ವಿರುದ್ದ ಜನಜಾಗೃತಿ ಅಭಿಯಾನ

Suddi Udaya

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!