April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

ಕಕ್ಕಿಂಜೆ : ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಹಯೋಗದೊಂದಿಗೆ ಉಜಿರೆ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ – ಬಾಲಕಿಯರ ವಾಲಿಬಾಲ್ ಪಂದ್ಯಾಟ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ ಬೆಂದ್ರಾಳ ನಡೆಯಿತು.

ಬಾಲಕರ ವಿಭಾಗದಲ್ಲಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆ ಉಜಿರೆ ದ್ವಿತೀಯ ಸ್ಥಾನ ಗಳಿಸಿದೆ.

ಬಾಲಕಿಯರ ವಿಭಾಗದಲ್ಲಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ, ಹಾಗೂ ಎಸ್.ಡಿ.ಎಮ್ ಜನಾರ್ದನ ಹಿರಿಯ ಪ್ರಾಥಮಿಕ ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಮರಿಯ ರೆಜಿನಾ FCC, ಉಜಿರೆ ವಲಯದ ಕ್ರೀಡಾ ಸಂಚಾಲಕರಾದ ದೈಹಿಕ ಶಿಕ್ಷಣ ಶಿಕ್ಷಕ ದೇವಸ್ಯಾ ಹಾಗು ಮುಖ್ಯ ಅತಿಥಿಯಾಗಿ ಫಾ. ವಿಲ್ಯಂ ಅವರು ಉಪಸ್ಥಿತರಿದ್ದರು.

Related posts

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

Suddi Udaya

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

Suddi Udaya

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಬೆಳ್ತಂಗಡಿಯ ಮಾಚಾರ್ ನ ಶಿವರಾಮ ಗೌಡ ಪಿ. ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!