April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘ ಕಲ್ಲೇರಿ ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ತಣ್ಣೀರುಪಂತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುಟ್ಟಸ್ವಾಮಿ, ಸಂಘದ ಕಾನೂನು ಸಲಹೆಗಾರರು ಅಬ್ದುಲ್ ರಹಿಮಾನ್‌ ಪಂಚಾಯತ್ ಸದಸ್ಯರು ಜಯವಿಕ್ರಮ್ ಹಾಗು ವರ್ತಕರ ಸಂಘದ ಅಧ್ಯಕ್ಷರಾದ ಡಾ. ಸಂತೋಷ್ ಇವರುಗಳ ಉಪಸ್ಥಿತಿಯಲ್ಲಿ ಕಲ್ಲೇರಿ ಬಾಪೂಜಿ ಕೇಂದ್ರದಲ್ಲಿ ನಡೆಯಿತು.


ಸಭೆಯಲ್ಲಿ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ರಫೀಕ್ ಇವರು ಆಯ್ಕೆಯಾದರು.


ಕಾರ್ಯದರ್ಶಿಯಾಗಿ ವಿಜೇತ್ ಕುಮಾರ್, ಜತೆ ಕಾರ್ಯದರ್ಶಿಯಾಗಿ ಲಾರೆನ್ಸ್ ವೇಗಸ್ , ಖಜಾಂಚಿಯಾಗಿ ಕೆ. ಶರೀಫ್ ಆಯ್ಕೆಯಾದರು.

Related posts

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya
error: Content is protected !!