27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

ನೆರಿಯ: ಇಲ್ಲಿಯ ಸಿಎ ಬ್ಯಾಂಕ್ ವಠಾರದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ವತಿಯಿಂದ ಸ್ಥಳೀಯ ಗ್ರಾಹಕರ ಹಾಗೂ ಮೇಸ್ತ್ರಿಗಳ ಸಮಾವೇಶವು ಇತ್ತೀಚೆಗೆ ಜರುಗಿತು.

ಅಲ್ಟ್ರಾಟೆಕ್ ಸಿಮೆಂಟ್ ಕಂಪೆನಿಯ ತಾಂತ್ರಿಕ ಇಂಜಿನಿಯರಾದ ಶಶಾಂಕ್ ಹಾಗೂ ಮಾರ್ಕೆಂಟಿಗ್ ವಿಭಾಗದ ಚೇತನ್ ಸಿಮೇಂಟ್ ಹಾಗೂ ಇತರ ಉತ್ಪನ್ನಗಳ ಉಪಯೋಗದ ಬಗ್ಗೆ ವಿವರವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ತಿಕ್ ಎಂಟರ್ ಪ್ರೈಸಸ್ ಮಾಲಕ ಕೆ. ಧರ್ಮಣ್ಣ ಗೌಡ, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಕಲ್ಮಂಜ: ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೈನಿಕರ ಸುರಕ್ಷತೆಗಾಗಿ ವಿಪ್ರಬಾಂಧವರಿಂದ ರುದ್ರಪಾರಾಯಣ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಎ.17: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ:ಬೆಳ್ತಂಗಡಿ ಕಿನ್ಯಮ್ಮ ಸಭಾ ಭವನದಲ್ಲಿ ಕಾರ್ಯಕರ್ತರ ಸಮಾವೇಶ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ವಿತರಣೆ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya
error: Content is protected !!