25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅವಹೇಳನ ಮಾಡದಂತೆ ಮೇಲಂತಬೆಟ್ಟು ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ ಪ್ರಾರ್ಥನೆ

ಮೇಲಂತಬೆಟ್ಟು ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ, ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ನೈಜ ಆರೋಪಿಗಳಿಗೆ ಶಿಕ್ಷೆ ಆಗಬೇಕು ಮತ್ತು ಹಿಂದೂಗಳ ಧಾರ್ಮಿಕ ಶ್ರದ್ದಾಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮತ್ತು ಪೂಜ್ಯ ಖಾವಂದರ ಬಗ್ಗೆ ಅವಹೇಳನ ಮಾಡದಂತೆ ಅವರಿಗೆ ಒಳ್ಳೆಯ ಬುದ್ದಿಯನ್ನು ಕೊಡಲಿ ಎಂದು ಪೂಜೆ ಮಾಡಿ ಪ್ರಾರ್ಥನೆ ಮಾಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಜಯಣ್ಣ, ಒಕ್ಕೂಟ ಪದಾಧಿಕಾರಿಗಳು ತಿಮ್ಮಪ್ಪ , ದೇವಸ್ಥಾನದ ಪ್ರದಾನ ಅರ್ಚಕರು ಯೋಗೀಶ್, ಒಕ್ಕೂಟ ಪದಾಧಿಕಾರಿಗಳು, ಗಣ್ಯರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ: ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಸಮಾರೋಪ 

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Suddi Udaya

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

Suddi Udaya

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಉಜಿರೆ ಅಭ್ಯಾಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!