April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾಲಕನ ನಿಯಂತ್ರಣ ತಪ್ಪಿ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಮಾಲಾಡಿ ನಿವಾಸಿ ಶಬೀರ್ ಸಾವು

ಬೆಳ್ತಂಗಡಿ: ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಆ.18ರಂದು ವಗ್ಗದಲ್ಲಿ ನಡೆದಿದೆ.
ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಸಹರಾ ಆ್ಯಂಬುಲೆನ್ಸ್ ವಗ್ಗ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.


ಈ ವೇಳೆ ಚಾಲಕ ಮಡಂತ್ಯಾರು ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Related posts

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಚಿರಂಜೀವಿ ಶೆಟ್ಟಿ ನಾಳ ನಿರ್ಮಾಣದ ‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆ ಬಿಡುಗಡೆ

Suddi Udaya

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya
error: Content is protected !!