25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

ಬೆಳ್ತಂಗಡಿ: ಪುತ್ತೂರು ಮುರ ಜಂಕ್ಷನ್‌ನ ಬಸ್ಸು ನಿಲ್ದಾಣದ ಬಳಿ ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಕುವೆಟ್ಟು ಗ್ರಾಮದ ನಿವಾಸಿ ಅಂಝದ್ ಯಂ. ಯಂ(27ವ) ಎಂಬಾತನನ್ನು ಪುತ್ತೂರು ಪೊಲೀಸರು ಆ.18ರಂದು ಮುಂಜಾನೆ ಬಂಧಿಸಿದ ಘಟನೆ ವರದಿಯಾಗಿದೆ.


ಆತನ ಬಳಿಯಿದ್ದ ಅಂದಾಜು ರೂ 15 ಸಾವಿರ ಬೆಲೆಯ 2.86 ಗ್ರಾಂ ಎಂ.ಡಿ.ಎಂ.ಎ ಹಾಗೂ ರೂ. 920 ನಗದು ಹಾಗೂ ಅಂದಾಜು ರೂ 3 ಸಾವಿರ ಬೆಲೆಯ ಮೊಬೈಲ್‌ನ್ನು ವಶಕ್ಕೆ ಪಡೆದು, ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ 81/2023 ಕಲಂ: 8ಅ, 22(b) N.D.P.S Act 1985 ನಂತೆ ಪ್ರಕರಣ ದಾಖಲಾಗಿದೆ.

Related posts

ಉಜಿರೆ ಅನುಗ್ರಹ ಪ.ಪೂ ಕಾಲೇಜು ಶೇ. 100 ಫಲಿತಾಂಶ

Suddi Udaya

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya
error: Content is protected !!