24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಲ್ಲಿ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರ ಸಂಘ ಮಂಗಳೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮ ಆ.16 ರಂದು ಪ್ರಾರಂಭ ಗೊಂಡಿದ್ದು ಸ್ಕಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಉದ್ಘಾಟಿಸಿದರು.

ರೈತ ಸದಸ್ಯರ ಅನುಕೂಲಕ್ಕಾಗಿ ಡಿಸ್ಕೌಂಟ್ ದರದಲ್ಲಿ ಆ.16 ರಿಂದ 21 ರ ವರೆಗೆ ಕೃಷಿ ಉಪಕರಣಗಳ ಮಾರಾಟ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪ್ರೀತಮ್ ಡಿ. ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

Suddi Udaya

ಕಾಜೂರು ಉರೂಸ್; ಪ್ರತಿದಿನ‌‌ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

Suddi Udaya

ಬೆಳ್ತಂಗಡಿ: ಕೋಟು೯ ರಸ್ತೆ ಬಳಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮೂರನೇ ಶನಿವಾರ ಬ್ಯಾಗ್ ರಹಿತ ದಿನ

Suddi Udaya
error: Content is protected !!