April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ ಸ.ಕಿ.ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡೂರಿ ಸ.ಕಿ.ಪ್ರಾ ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ತೇಜಸ್ವಿನಿ ಧ್ವಜಾರೋಹಣ ನೆರವೇರಿಸಿದರು.

ಪಂಚಾಯತ್ ಉಪಾಧ್ಯಕ್ಷರಾದ ಪ್ರವೀಣ್ ಚಂದ್ರ ಜೈನ್ ಜಂತೋಡಿಗುತ್ತು ಸಭಾಧ್ಯಕ್ಷತೆ ವಹಿಸಿಕೊಂಡರು. ಶ್ರೀ.ಕ್ಷೇ.ಧ.ಗ್ರಾ.ಯೋ. ಗುಂಡೂರಿ ಒಕ್ಕೂಟದ ಅಧ್ಯಕ್ಷರಾದ ಸದಾನಂದ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾದ್ಯಾಯನಿ ಶ್ರೀಮತಿ ದಾಕ್ಷಾಯಿಣಿ ನಿರೂಪಿಸಿ ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರೀಮತಿ ಶೈಲಜಾ ವಂದಿಸಿದರು.

Related posts

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಅಳದಂಗಡಿಯಲ್ಲಿ ಮಕ್ಕಳ ಸಮ್ಮೇಳನ: ವಿಜಯ್ ಕುಮಾರ್ ಜೈನ್ ನೇತೃತ್ವದಲ್ಲಿ, ಯಕ್ಷಗಾನ ಸಂಭ್ರಮ,ಕುಣಿತ ಭಜನೆ, ಜನಪದ ಉತ್ಸವ

Suddi Udaya

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಬಳಂಜ: ಗ್ರಾಮ ಸಭೆ

Suddi Udaya
error: Content is protected !!