September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

ಪುದುವೆಟ್ಟು: ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ಇದರ ಆಗಸ್ಟ್ ತಿಂಗಳ ಮಾಸಿಕ ಸಭೆಯನ್ನು ಧರ್ಮಸ್ಥಳ ವಲಯ ಮೇಲ್ವಿಚಾರಕರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಸಭೆಯಲ್ಲಿ 11 ಮಂದಿ ಸ್ವಯಂ ಸೇವಕರು ಭಾಗವಹಿಸಿದ್ದರು. ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ್ ಗೌಡ ಉಪಸ್ಥಿತರಿದ್ದರು. ಘಟಕದ ನಡವಳಿಯ ಬಗ್ಗೆ ಮಾತನಾಡಿದ ಮೇಲ್ವಿಚಾರಕರು, ತುರ್ತು ಸಂದರ್ಭಗಳಲ್ಲಿ ಸ್ವಯಂ ಸೇವಕರು ಸೇವೆಯನ್ನು ನೀಡುವುದು, ತಿಂಗಳ ಸೇವೆಯನ್ನು ಹಾಗೂ ಸಭೆಯನ್ನು ನಡೆಸುವುದು ವಿಶೇಷ ಸಂದರ್ಭಗಳಲ್ಲಿ ಸದಾ ಸಿದ್ದರಿರಬೇಕೆಂದು ಮನವಿ ಮಾಡಿದರು.

ಪ್ರತಿನಿಧಿ ಶಶಿಧರ್ ಜಿ ಸ್ವಾಗತಿಸಿದರು. ಸ್ವಯಂ ಸೇವಕರಾದ ರಾಜೇಶ್, ಸಿಂಧು, ಪುಷ್ಪ, ಯಶೋದಾ ,ವಿಠಲ, ಭರತೇಶ , ಡಯಾನ, ಚೇತನ್ ಕುಮಾರ್, ಧನ್ಯ ಕುಮಾರ್ ಭಾಗವಹಿಸಿದರು .

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಅಳದಂಗಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

2025-26 ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

Suddi Udaya

ಬೆಳ್ತಂಗಡಿ : ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು; ಸಮಾಜ ಕಲ್ಯಾಣ ಸಚಿವರಿಗೆ ಅಭಿನಂದನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂಥ ವಲಯದ ಹಲೇಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಭಾರೀ ಮಳೆ: ತೋಟತ್ತಾಡಿ ಸ.ಉ. ಹಿ. ಪ್ರಾ. ಶಾಲೆಯ ತಡೆಗೋಡೆ ಕುಸಿತ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya
error: Content is protected !!