September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಬೆಳ್ತಂಗಡಿ: ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ್ಯ ಆರೋಪಿ ಗಳು ಪತ್ತೆಯಾಗಿ, ಶಿಕ್ಷೆ ಆಗಬೇಕು, ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮತ್ತು ಪೂಜ್ಯ ಹೆಗ್ಗಡೆಯವರ ಬಗ್ಗೆ ಅವಹೇಳನ ಮಾಡುವ ವ್ಯಕ್ತಿಗಳಿಗೆ ದೇವರು ಒಳ್ಳೆಯ ಬುದ್ಧಿಯನ್ನು ಕೊಡಲಿ ಎಂದು ತೋಟತ್ತಾಡಿ ಗ್ರಾಮದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.


ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕಮಲಾಕ್ಷ ಪಾದೆ, ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಡಾ.ಯು.ಸಿ.ಪೌಲೋಸ್, ಜನಜಾಗೃತಿ ವಲಯ ಸಮಿತಿಯ ಅಧ್ಯಕ್ಷ ರಾಜೇಂದ್ರ ಇಂದ್ರ, ನೆರಿಯ ಒಕ್ಕೂಟಗಳ ವಲಯದ ಅಧ್ಯಕ್ಷ ಸತೀಶ್,ಅರ್ಚಕ ದಿವಾಕರ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

Related posts

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya

ಖ್ಯಾತ ಚಲನಚಿತ್ರ ನಿರ್ದೇಶಕ ವಿನು ಬಳಂಜ ಅವರ ತಾಯಿ ಮೀನಾಕ್ಷಿ ನಾಯ್ಗ ಅಟ್ಲಾಜೆ ನಿಧನ

Suddi Udaya

ಪಟ್ರಮೆ: ಬರಮೇಲು ನಿವಾಸಿ ಪುಟ್ಟಣ್ಣ ಗೌಡ ನಿಧನ

Suddi Udaya

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya
error: Content is protected !!