September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕಾನರ್ಪದ ಕೌಡಂಗೆ ನಿವಾಸಿ ನೇಮಿರಾಜ ಗೌಡ(56ವ)ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಆ. 18ರಂದು ನಿಧನ ಹೊಂದಿದರು.

ಕಾಂಗ್ರೆಸ್ ಧುರೀಣರಾಗಿದ್ದ ಅವರು ಮಿತ್ತಬಾಗಿಲು ಗ್ರಾಮ ಪಂಚಾಯಿತಿಯಲ್ಲಿ ಮೂರು ಅವಧಿ, ಮಿತ್ತಬಾಗಿಲು ಗ್ರಾಮ ಪಂಚಾಯಿತಿಯಿಂದ ಕಡಿರುದ್ಯಾವರ ಪ್ರತ್ಯೇಕ ಪಂಚಾಯಿತಿಯಾದ ಬಳಿಕ ಒಂದು ಅವಧಿಗೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದರು.

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದ‌ ಅವರು ಯುವ ಕಾಂಗ್ರೆಸ್ ಉಪಾಧ್ಯಕ್ಷ ಸೇರಿದಂತೆ ವಿವಿಧ ಹುದ್ದೆಗಳನ್ನು ನಿವ೯ಹಿಸಿದ್ದರು.ಅವಿವಾಹಿತರಾಗಿದ್ದ ಅವರಿಗೆ ಸಹೋದರ ಇದ್ದಾರೆ.

Related posts

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya

ಜ.2: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬಳಂಜ: ಅಸೌಖ್ಯದಿಂದ ರಾಮಕೃಷ್ಣ ಕುಲಾಲ್ ನಿಧನ

Suddi Udaya

ಜೂ.13: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಕಾರ್ಯಾಗಾರ

Suddi Udaya

ಮೊಗ್ರು – ಮುಗೇರಡ್ಕದಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!