25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

ಬಂದಾರು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ‌ ಯಲ್ಲಿ ಕಳೆದ 15 ವರ್ಷಗಳಿಂದ ಕರ್ತವ್ಯ ಸಲ್ಲಿಸುತ್ತಿದ್ದ ಶಿಕ್ಷಕ ಸುರೇಶ್ ಮಾಚಾರ್ ಈ ಬಾರಿಯ ಶಿಕ್ಷಕರ ಸಾರ್ವತ್ರಿಕ ವರ್ಗಾವಣೆಯಲ್ಲಿ ವರ್ಗಾವಣೆ ಹೊಂದಿದ್ದು, ತಮ್ಮ ಕರ್ತವ್ಯದ ನೆನಪಿಗಾಗಿ ಶಾಲೆಗೆ ಧ್ವಜ ಸ್ಥಂಭದ ಕೊಡುಗೆ ನೀಡಿದರು.

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಸದಸ್ಯರಾದ ಶ್ರೀನಿವಾಸ ಗೌಡರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಬಾಲಕೃಷ್ಣ ಗೌಡ, ಶಾಲಾ ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ನಿಡ್ಲೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಮತ್ತು ಮಹಿಳಾ ಗ್ರಾಮಸಭೆ

Suddi Udaya

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ಅನಾರು ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

Suddi Udaya

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!