April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

ಬೆಳ್ತಂಗಡಿ : ನಡ ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ಜೀವಬೆದರಿಕೆ ಹಾಕಿರುವ ಬಗ್ಗೆ ಶ್ಯಾಮಸುಂದರ ಎಂಬವರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ನಡ ಗ್ರಾಮದ ನಿವಾಸಿ ಮಿನಪೌಲ್ ಎಂಬವರು ಈ ಬಗ್ಗೆ ದೂರು ನೀಡಿದ್ದು ತನ್ನ ಮನೆಯ ಸಮೀಪ ಕೆಲಸದವರು ಬೇಲಿಯ ಕೆಲಸ ಮಾಡುತ್ತಿದ್ದ ವೇಳೆ ಅಲ್ಲಿಗೆ ಶ್ಯಾಮ ಸುಂದರ್ ಬಂದು ಬೇಲಿ ಹಾಕಿದರೆ ಜೆಸಿಬಿ ತಂದು ತೆಗೆಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ ಅಲ್ಲದೆ ಮನೆಯ ಅಂಗಳಕ್ಕೆ ಬಂದು ಅವಾಚ್ಯವಾಗಿ ನಿಂದಿಸಿ ಜೀವಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಿದ್ದಾರೆ.

Related posts

ಶ್ರೀ ಪದ್ಮನಾಭಸ್ವಾಮಿ ಅಕ್ಷರ ದೇಶಿ ಸಮುದಾಯ ಸಂಘ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಬೆಳಾಲು: ಧ.ಮಂ. ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಊರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಲ್ಲಿ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya
error: Content is protected !!