29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

ಬಂದಾರು: ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ದಿನೇಶ್ ಗೌಡ ಖಂಡಿಗ ಹಾಗೂ ಪುಷ್ಪಾವತಿ ಬರಮೇಲು ಇವರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಆ.18ರಂದು ನಡೆಯಿತು.

ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷೆ ಪರಮೇಶ್ವರಿ ಕೆ ಗೌಡ ಪುಯಿಲ,ಉಪಾಧ್ಯಕ್ಷ ಗಂಗಾಧರ ಗೌಡ ಮುಗೇರಡ್ಕ,ಗ್ರಾಮ ಪಂಚಾಯತ್ ಸದಸ್ಯರು,ಪಕ್ಷದ ಪ್ರಮುಖರು, ಶಕ್ತಿಕೇಂದ್ರ ಪ್ರಮುಖರು,ಬೂತ್ ಸಮಿತಿ ಅಧ್ಯಕ್ಷ ಕಾರ್ಯದರ್ಶಿ ಉಪಸ್ಥಿತರಿದ್ದರು.

Related posts

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ

Suddi Udaya

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya
error: Content is protected !!