September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಂಡಾಜೆ: ಇಲ್ಲಿಯ ಪರಶುರಾಮ ಸಮಿತಿಯ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಶ್ರೀ ಪರಶುರಾಮ ದೇವರ ಸನ್ನಿಧಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ, ಕಾರ್ಯದರ್ಶಿ ಗಣೇಶ್ ಬಂಗೇರ, ಉಪಾಧ್ಯಕ್ಷರುಗಳಾದ ಚಂದ್ರಕಾಂತ ಪ್ರಭು, ಪುಷ್ಪರಾಜ್ ರೈ ಕಲ್ಲಹಿತ್ಲು, ದೇವಸ್ಥಾನದ ಮೊಕ್ತೇಸರಾದ ವೆಂಕಟೇಶ್ ಭಟ್ ಕಜೆ ಹಾಗೂ ಸಮಿತಿಯ ಪದಾಧಿಕಾರಿಗಳು ಸದಸ್ಯರು ಗಳು ಉಪಸ್ಥಿತರಿದ್ದರು.

Related posts

ಉಜಿರೆ: ಶಿವಪ್ಪ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ರಜತ ಮಹೋತ್ಸವ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನ ಪ್ರಶಸ್ತಿಯ ಗೌರವ

Suddi Udaya

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!