September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

ಹೊಸಂಗಡಿ : ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬೆಳ್ತಂಗಡಿ ಮತ್ತು ದ.ಕ.ಜಿ.ಪಂ.ಉ.ಪ್ರಾಥಮಿಕ ಶಾಲೆ, ಹೊಕ್ಕಾಡಿಗೋಳಿ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ದಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ತಂಡದ ನಾಯಕ ಮೋಕ್ಷಿತ್ ಉತ್ತಮ ಹೊಡೆತಗಾರ ಪ್ರಶಸ್ತಿಯನ್ನು ಪಡೆದುಕೊಂಡರು.

ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು . ಶಾಲಾ ಪ್ರಾಂಶುಪಾಲರಾದ ಶ್ರೀಧರ್ ಶೆಟ್ಟಿ ಮತ್ತು ಶಿಕ್ಷಕ ವೃಂದದವರು ವಿಜೇತರಿಗೆ ಶುಭ ಹಾರೈಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿ ನೂತನ ಸಮಿತಿ ರಚನೆ

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿಗಳ ರಕ್ಷಣೆ

Suddi Udaya

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!