September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಸವಣಾಲು ಗುರುವಾಯನಕೆರೆ ಹಾಗೂ ಪುಂಜಾಲಕಟ್ಟೆ ವಲಯಮಟ್ಟದ ವಾಲಿಬಾಲ್ ಪಂದ್ಯಾಟವು ಆ. 17ರಂದು ನಡೆಯಿತು.

ಪಂದ್ಯಾಟದಲ್ಲಿ ಮನ್ ಶರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮನ್ ಶರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಮಹಮ್ಮದ್ ಸುಹೈಲ್ (6ನೇ) ಬೆಸ್ಟ್ ರಿಸಿವೆರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಬಳ್ಳಮಂಜ ಬಸದಿಯಲ್ಲಿ 37ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗತಂಬಿಲ ಸೇವೆ

Suddi Udaya

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡರ 517ನೇ ಜಯಂತಿ ಆಚರಣೆ

Suddi Udaya
error: Content is protected !!