24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿಯಿಂದ ಅಳದಂಗಡಿ ಗ್ರಾ.ಪಂ. ನ ನೂತನ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

ಸುಲ್ಕೇರಿಮೊಗ್ರು : ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಅಳದಂಗಡಿ ಗ್ರಾಮ ಪಂಚಾಯತ್‌ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಸರಸ್ವತಿ ಹಾಗೂ ಉಪಾಧ್ಯಕ್ಷೆಯಾಗಿ ಆಯ್ಕೆಯಾದ
ಶ್ರೀಮತಿ ಶಾಲಿನಿ ಇವರಿಗೆ ಅಭಿನಂದನಾ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿಮೊಗ್ರುವಿನಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಶಾಲಾಭಿವೃಧ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ರೇವತಿ, ಕಾರ್ಯದರ್ಶಿ ಶ್ರೀಮತಿ ನಳಿನಿ,
ಅಳದಂಗಡಿ ಗ್ರಾಮ ಪಂಚಾಯತ್‌ ಸದಸ್ಯರಾದ ಶ್ರೀಮತಿ ರೂಪಶ್ರೀ ಶಾಲಾ ಮುಖ್ಯೋಪದ್ಯಾಯರಾದ ಸುಬ್ರಹ್ಮಣ್ಯ ಭಟ್‌, ಸಹ ಶಿಕ್ಷಕರು‌, ಮಾಜಿ ಗ್ರಾಮ ಪಂಚಾಯತ್‌ ಸದಸ್ಯರಾದ ಸತೀಶ್‌ ಎಸ್‌,ಎಮ್., ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಸಾದ್‌ ಪಿಂಟೋ, ಹಳೆವಿದ್ಯಾರ್ಥಿಗಳು, ಮಕ್ಕಳ ಹೆತ್ತವರು, ಪೋಷಕರು ಹಾಗೂ ಊರ ವಿದ್ಯಾಭಿಮಾನಿಗಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಅರಸಿನಮಕ್ಕಿ: ಉಡ್ಯೆರೆ ನಿವಾಸಿ ಪೂವಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

Suddi Udaya
error: Content is protected !!