September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಎನ್ .ಎಸ್. ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಉಜಿರೆ ಎನ್ .ಎಸ್. ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಆ. 18 ರಂದು ನಡೆಯಿತು .

ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಕುಮಾರ್ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಮುಖ್ಯ ಅಥಿತಿಗಳಾದ ಎಸ್ ಡಿ ಎಂ ಪದವಿ ಕಾಲೇಜಿನ ಉಪನ್ಯಾಸಕರಾದ ಹಾಗೂ ಮಾಜಿ ಎನ್ .ಎಸ್. ಎಸ್ ನ ಯೋಜನಾಧಿಕಾರಿಯಾದ DR. ಲಕ್ಷ್ಮಿಪ್ರಸಾದ್ ರವರು ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿ , ವಿದ್ಯಾರ್ಥಿಗಳಿಗೆ ಜೀವನದ ಮೌಲ್ಯದ ಬಗ್ಗೆ ಉತ್ತಮ ಸಂದೇಶವನ್ನು ನೀಡಿದರು.

ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಯಾದ ಪ್ರಕಾಶ್ ರವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು, ಇದರ ಜೊತೆ ಉಪ ಯೋಜನಾಧಿಕಾರಿಯಾದ ಲೋಹಿತ್ ಹಾಗೂ ಶ್ರೀಮತಿ ಪುಷ್ಪಲತಾರವರು ಕೂಡ ವೇದಿಕೆಯಲ್ಲಿ ಉಪಸ್ಥಿತರಿದ್ದರು . ಹಾಗೂ ಎನ್ ಎಸ್ ಎಸ್ ವಿದ್ಯಾರ್ಥಿ ನಾಯಕ ಚಾಪು ಚಿರಂತ್ ಹಾಗೂ ವಿಧಾರ್ಥಿ ನಾಯಕಿ ಅರ್ಚನಾ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮತ್ತು ಎನ್ ಎಸ್ ಎಸ್ ನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

Suddi Udaya

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya
error: Content is protected !!