25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ಕಳಿಯ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಳಿಯ 2022-23 ಸಾಲಿನಲ್ಲಿ ಶೇ.100 ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಕಳಿಯ ಸಿಎ ಬ್ಯಾಂಕಿನ ಅಧ್ಯಕ್ಷ ವಸಂತ ಮಜಲು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಸತ್ಯ ಶಂಕರ್ ಕೆಜಿ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು, ಕಳಿಯ ಸಿಎ ಬ್ಯಾಂಕಿನ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.

Related posts

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ಉಜಿರೆಯ ಶ್ರೀ ಧ.ಮಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ

Suddi Udaya

ಡಿ.13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ

Suddi Udaya

ಉಜಿರೆ: ಇಂಟರಾಕ್ಟ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಅಂಡಿಂಜೆ: ಗಾಂದೋಟ್ಯ ನಿವಾಸಿ ಲಲಿತ ನಿಧನ

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya
error: Content is protected !!