32.3 C
ಪುತ್ತೂರು, ಬೆಳ್ತಂಗಡಿ
April 6, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ 2022-23 ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಗೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಪಡಂಗಡಿ ಸಿಎ ಬ್ಯಾಂಕಿನ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸುಕೇಶಿನಿ ಎ ಇವರಿಗೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು, ಪಡಂಗಡಿ ಸಿಎ ಬ್ಯಾಂಕಿನ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಉಜಿರೆ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತಿ ರೂ 1 ಸಾವಿರ ಖರೀದಿಯೊಂದಿಗೆ ಆಕರ್ಷಕ ಗಿಪ್ಟ್

Suddi Udaya

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!