April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಳದಂಗಡಿ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಅಳದಂಗಡಿ ಸಿಎ ಬ್ಯಾಂಕಿನ ಅಧ್ಯಕ್ಷ ಶಿವ ಭಟ್ ಕಟ್ಟೂರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಮೀರಾ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು,ಅಳದಂಗಡಿ ಸಿಎ ಬ್ಯಾಂಕಿನ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಇಳಂತಿಲ ವಾಣಿಶ್ರೀ ಭಜನಾ ಮಂದಿರದಲ್ಲಿ ರಕ್ತದಾನ ಶಿಬಿರ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya
error: Content is protected !!