April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಮಿತ್ರ ಯುವಕ ಮಂಡಲದಿಂದ ವೈದ್ಯಕೀಯ ನೆರವು ಹಸ್ತಾಂತರ

ಉಜಿರೆ: ಮಿತ್ರ ಯುವಕ ಮಂಡಲ ಮತ್ತು ಮಿತ್ರ ಮಹಿಳಾ ಮಂಡಲದ ವತಿಯಿಂದ 5 ನೇ ಸೇವಾ ಯೋಜನೆಯನ್ನು ರಿಕ್ಷಾ ಅಪಘಾತದಲ್ಲಿ ಗಾಯಗೊಂಡಿದ್ದ ಪುರುಷೋತ್ತಮ ಇವರಿಗೆ ರೂ 10 ಸಾವಿರ ಮತ್ತು ಸೌಜನ್ಯ ನಗರದ ಜಯಾನಂದರವರಿಗೆ ವೈದ್ಯಕೀಯ ನೆರವುವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!