24.8 C
ಪುತ್ತೂರು, ಬೆಳ್ತಂಗಡಿ
April 1, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೊಕ್ಕಡ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಕೊಕ್ಕಡ ಸಿಎ ಬ್ಯಾಂಕಿನ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ನವೀನ್ ಕೆ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ಸಿಎ ಬ್ಯಾಂಕಿನ ನಿರ್ದೇಶಕರುಗಳಾದ ವಿಶ್ವನಾಥ ಕೊಲ್ಲಾಜೆ, ಜಾರಪ್ಪ ಗೌಡ, ಪದ್ಮನಾಭ, ವಿಠಲ ಭಂಡಾರಿ, ಮಹಾಬಲ ಶೆಟ್ಟಿ, ಪ್ರೇಮಾವತಿ, ವೇದಾವತಿ, ಹಾಗೂ ಸಿಬ್ಬಂದಿ ನವೀನ್ ಪಿ. ಉಪಸ್ಥಿತರಿದ್ದರು.

Related posts

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಹಾಗೂ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜೇನು ಕೃಷಿ ಮತ್ತು ಅಣಬೆ ಬೇಸಾಯದ ತಾಂತ್ರಿಕ ತರಬೇತಿ ಕಾರ್ಯಾಗಾರ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!