38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ಗುರುವಾಯನಕೆರೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗುರುವಾಯನಕೆರೆ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಗುರುವಾಯನಕೆರೆ ಸಿಎ ಬ್ಯಾಂಕಿನ ಅಧ್ಯಕ್ಷ ಭಗೀರಥ ಜಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಕಲ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು, ಗುರುವಾಯನಕೆರೆ ಸಿಎ ಬ್ಯಾಂಕಿನ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನ ಸಭೆ

Suddi Udaya

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

Suddi Udaya
error: Content is protected !!